ಶ್ರೀ ಗಣಪತಿ_ದೇವಸ್ಥಾನದ ವಾರ್ಷಿಕೋತ್ಸವ

SHARE THIS!

ನಗರದ ಪ್ರತಿಷ್ಠಿತ ವಿದ್ಯಾಸಂಸ್ಥೆ ಸಿವಿವಿ ಕ್ಯಾಂಪಸ್ ನಲ್ಲಿರುವ ಶ್ರೀ ಗಣಪತಿ_ದೇವಸ್ಥಾನದ ವಾರ್ಷಿಕೋತ್ಸವ ಇಂದು ಅದ್ದೂರಿಯಾಗಿ ಜರುಗಿತು. ಬೆಳಗಿನ ಜಾವದಿಂದಲೇ ಪೂಜಾ ವಿಧಿ ವಿಧಾನಗಳು ನಡೆದವು. ಪೂಜಾ ಕಾರ್ಯವನ್ನು ನೆರವೇರಿಸಿದ  ಸಿ ವಿ ವಿ ಕುಟುಂಬ. ವಿವಿಧ ಗ್ರಾಮಗಳಿಂದ ಕಾರ್ಯಕ್ರಮಕ್ಕೆ ಬಂದಿದ್ದ 300 ಕ್ಕೂ ಅಧಿಕ ಮಹಿಳೆಯರಿಗೆ ಅರಿಶಿಣ ಕುಂಕುಮ ಕೊಟ್ಟು ಸತ್ಕರಿಸಲಾಯಿತು.

Follow us on Social Media